23.10.2018: ದಿ:12 ಮತ್ತು 13-10-2018 ರಂದು ದಸರಾ ಪ್ರಯುಕ್ತ ಮೈಸೂರಿನ ಶಾರದಾ ವಿಲಾಸ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಕೆ. ಆರ್. ನಗರದ ಸಂತ ಜೋಸೆಫ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಪ್ರತೀಕ್ಷ ದಾಮೋದರ್ ಹಾಗೂ ರುಚಿತ.ಎಂ.ಎಸ್. ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರನ್ನು ಮತ್ತು ಇವರ ಮಾರ್ಗದರ್ಶಿ ಶಿಕ್ಷಕಿಯಾದ ವೀಣಾರವರನ್ನು ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಬೆಟ್ಟಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ರಾಜುರವರು ಅಭಿನಂದಿಸಿ ಶುಭ ಹಾರೈಸಿದರು.

 

 

Sr Betty BS, Headmistress
St Joseph’s HS, K R Nagar

Comments powered by CComment

Home | About | NewsSitemap | Contact Us

Copyright © 2016 - www.besmangalore.org . Powered by eCreators

Contact us

Bethany educational Society®
Bethany Convent
Bendur, Mangalore-575002
D.K. Dist, Karnataka State
Tel : 0824 -2223219(O) , 2218923(R)
E-mail : [email protected]