Sep 18: 2018-19ನೇ ಸಾಲಿನ ಶೈಕ್ಷಣಿಕ ವರ್ಷದ ವಲಯ ಮಟ್ಟದ ಕ್ರೀಡಾಕೂಟವು ದಿ.29.08.2018ರಂದು ಭೆಥನಿ ಪ್ರೌಡ ಶಾಲೆ, ಚಿತ್ತಪೂರದ ಕ್ರೀಡಾಂಗಣದಲ್ಲಿ ನಡೆಸಲಾಗಿತ್ತು. ಅದರಲ್ಲಿ ಭಾಗವಹಿಸಿದ ನಮ್ಮ ಶಾಲೆಯ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿದ್ದಾರೆ. ಅದರಲ್ಲಿ ಬಾಲಕಿಯರ ವಾಲಿಬಾಲ್ ಪ್ರಥಮ ಸ್ಥಾನ ಹಾಗೂ ಬಾಲಕರ ವಾಲಿಬಾಲ್ ಪ್ರಥಮ ಸ್ಥಾನ ಪಡೆದುಅಭಿಷೇಕ ರೆಡ್ಡಿ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ ಉದ್ದ ಜಿಗಿತದಲ್ಲಿಯೂ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಬಾಲಕಿಯರಲ್ಲಿ ನಾಗಮ್ಮ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ ನಂದಿನಿ 200ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ದಿ.07.09.2018ರಂದು ನಡೆದ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮಕ್ಕಳಲ್ಲಿ ಬಾಲಕರ ವಾಲಿಬಾಲ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಾಲಿಬಾಲ ದ್ವೀತಿಯ ಸ್ಥಾನವನ್ನು ಪಡೆದಿದ್ದಾರೆ. ಅಭಿಷೇಕ ರೆಡ್ಡಿ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮಕ್ಕಳು ಮಾಡಿದ ಸಾಧನೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿಯರು ಹಾಗು ಸಿಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿ ವಿಜೇತ ವಿದ್ಯಾರ್ಥಿಅಗಳನ್ನು ಅಭಿನಂದಿಸಿ ಪೆÇ್ರೀತ್ಸಾಹಿಸಿದ್ದಾರೆ.

 

 

 

ಶ್ರೀಯುತ ವಿಶ್ವನಾಥ, ದೈಹಿಕ ಶಿಕ್ಷಕರು
ಬೆಥನಿ ಪ್ರೌಢ ಶಾಲೆ, ಚಿತ್ತಾಪೂರ

Comments powered by CComment

Home | About | NewsSitemap | Contact Us

Copyright © 2016 - www.besmangalore.org . Powered by eCreators

Contact us

Bethany educational Society®
Bethany Convent
Bendur, Mangalore-575002
D.K. Dist, Karnataka State
Tel : 0824 -2223219(O) , 2218923(R)
E-mail : [email protected]