Oct 16: ದಿ.13-10-2017ರಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಯುನಿಸೆಫ್ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ವಿಕಾಸ ಸೌಧದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಚಿವರೊಂದಿಗೆ ನಡೆಸಲಾದ “ಮಕ್ಕಳ ಸಂವಾದ” ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೆಯ ವತಿಯಿಂದ ಬೆಥನಿ ಪ್ರೌಡ ಶಾಲೆ, ಚಿತ್ತಾಪುರ 10ನೇ ತರಗತಿಯ ವಿದ್ಯಾರ್ಥಿ ಆದರ್ಶ ಅವರು ಭಾಗವಹಿಸಿ ಸಂವಾದ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದರು. ಈ ವಿದ್ಯಾರ್ಥಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಡಾ.ಕೃಪಾ ಅಮರ್ ಆಳ್ವ ಅವರು ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದರು.


ಬಸವರಾಜ ಪೂಜಾರಿ
ಬೆಥನಿ ಪ್ರೌಡ ಶಾಲೆ, ಚಿತ್ತಾಪುರ

 

 

 

Home | About | NewsSitemap | Contact Us

Copyright © 2016-2024 - www.besmangalore.org . Powered by eCreators

Contact us

Bethany Educational Society®
Bethany Convent
Bendur, Mangalore-575002
D.K. Dist, Karnataka State

E-mail : [email protected]