ದಿನಾಂಕ 14.11.2019ರಂದು ಮಕ್ಕಳ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ) ಬೆಂಗಳೂರು, ಚಿತ್ತಾಪೂರ ತಾಲೂಕ ಘಟಕ ವತಿಯಿಂದ ಮಕ್ಕಳಲ್ಲಿ ಸಾಹಿತ್ಯ ಆಸಕ್ತಿ ಮತ್ತು ಸೃಜನಶೀಲತೆ ಬೆಳೆಸಲು ಕವನ ರಚಿಸುವ ಸ್ಪರ್ಧೆಯನ್ನು (ಕಾವ್ಯ ಸಂಗಮ)ಏರ್ಪಡಿಸಲಾಗಿತ್ತು. ಇದರಲ್ಲಿ ನಮ್ಮ ಶಾಲೆಯ ಹತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನವನ್ನು ಪಡೆದುಕೊಂಡಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ನಮ್ಮ ಅಭಿನಂದನೆಗಳು.

ಶ್ರೀಯುತ ಮಲ್ಲಿಕಾರ್ಜುನ ಸಹ ಶಿಕ್ಷಕರು
ಬೆಥನಿ ಪ್ರೌಢ ಶಾಲೆ, ಚಿತ್ತಾಪೂರ

Comments powered by CComment

Home | About | NewsSitemap | Contact Us

Copyright © 2016 - www.besmangalore.org . Powered by eCreators

Contact us

Bethany educational Society®
Bethany Convent
Bendur, Mangalore-575002
D.K. Dist, Karnataka State
Tel : 0824 -2223219(O) , 2218923(R)
E-mail : [email protected]