ಇತ್ತೀಚೆಗೆ ಇಡೀ ಪ್ರಪಂಚದಾದ್ಯಂತ ತಮ್ಮ ಉದ್ದೇಶಗಳ ಇಡೇರಿಕೆಗಾಗಿ ತಮ್ಮ ಸೃಜನಾತ್ಮಕ ಕಾರ್ಯಗಳನ್ನು ನಡೆಸುತ್ತಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಶತಮಾನೋತ್ಸವ ಸಂಭ್ರಮಾಚರಣೆ ನಿಮಿತ್ತವಾಗಿ ಕಿರಿಯ ರೆಡ್ ಕ್ರಾಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಕಲಬುರಗಿಯಲ್ಲಿ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಬೆಥನಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಒಳ್ಳೆಯ ಅನುಭವ ಪಡೆದು ಪ್ರಮಾಣ ಪತ್ರಗಳನ್ನು ಪಡೆದಿರುವುದು ನಮಗೆ ಸಂತೋಷವನ್ನು ತಂದುಕೊಟ್ಟಿದೆ.

ಶ್ರೀಯುತ ಮಲ್ಲಿಕಾರ್ಜುನ  ಸಹ ಶಿಕ್ಷಕರು
ಬೆಥನಿ ಪ್ರೌಢ ಶಾಲೆ, ಚಿತ್ತಾಪೂರ

Comments powered by CComment

Home | About | NewsSitemap | Contact Us

Copyright © 2016 - www.besmangalore.org . Powered by eCreators

Contact us

Bethany educational Society®
Bethany Convent
Bendur, Mangalore-575002
D.K. Dist, Karnataka State
Tel : 0824 -2223219(O) , 2218923(R)
E-mail : [email protected]