ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟ ಮತ್ತು ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಗಳಲ್ಲಿ 2022-2023 ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ (14/17) ವಯೋಮಿತಿಯ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಪಂದ್ಯವಾಳಿ ಸ್ಪರ್ಧೆಯನ್ನು ದಿನಾಂಕ 20.02.2023 ರಿಂದ 22.02.2023ರವರೆಗೆ ಚಾಮುಂಡಿ ವಿಹಾರ ಕ್ರೀಡಾಂಗಣ ಮೈಸೂರಿನಲ್ಲಿ ಏರ್ಪಡಿಸಲಾಗಿತ್ತು. ಇದರಲ್ಲಿ ಸೈಂಟ್ ಮಾರ್ಥಾಸ್ ಪ್ರೌಢಶಾಲೆ ಮೂಡಿಗೆರೆ ಶಾಲೆಯ 14 ವರ್ಷದೊಳಗಿನ ಬಾಲಕರ ವಿಭಾಗ 100 ಮೀಟರ್ ಓಟದಲ್ಲಿ ಮೊಹಮ್ಮದ್ ರುಮಾನ್ ರಾಜಾರವರು ಪ್ರಥಮ ಸ್ಥಾನ ಗಳಿಸಿರುತ್ತಾನೆ. ಇವನ ಮುಂದಿನ ಯಶಸ್ಸಿಗೆ ಶುಭ ಹಾರೈಸೋಣ.
ಮುಖ್ಯೋಪಾಧ್ಯಾಯಿನಿ ಮತ್ತು ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು
ಸೈಂಟ್ ಮಾರ್ಥಾಸ್ ಪ್ರೌಢಶಾಲೆ, ಮೂಡಿಗೆರೆ

 

 ಮುಖ್ಯೋಪಾಧ್ಯಾಯಿನಿ ಮತ್ತು ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು
ಸೈಂಟ್ ಮಾರ್ಥಾಸ್ ಪ್ರೌಢಶಾಲೆ, ಮೂಡಿಗೆರೆ

 

 

Comments powered by CComment

Home | About | NewsSitemap | Contact Us

Copyright © 2016-2024 - www.besmangalore.org . Powered by eCreators

Contact us

Bethany Educational Society®
Bethany Convent
Bendur, Mangalore-575002
D.K. Dist, Karnataka State

E-mail : [email protected]