ದಿ.12.02.2018 ಸ್ಥಳೀಯ ಬಸವೇಶ್ವರ ವಿದ್ಯಾ ಸಂಸ್ಥೆ ಚಿತ್ತಾಪೂರದವರು ತಮ್ಮ ಶಾಲೆಯ 28ನೇಯ ವಾರ್ಷಿಕೋತ್ಸವದ ಅಂಗವಾಗಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ಇದರಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಭಾಷಣ ಸ್ಪರ್ಧೆಯಲ್ಲಿ ಕು.ವಿಜಯಲಕ್ಷ್ಮೀ/ರಾಜು ಪ್ರಥಮ ಸ್ಥಾನ, ಪ್ರಬಂಧ ಸ್ಪರ್ಧೆಯಲ್ಲಿ ನಾಗಮ್ಮ/ಸಂಗಾರೆಡ್ಡಿ ಪ್ರಥಮ ಸ್ಥಾನ, ರಂಗೋಲಿ ಸ್ಪರ್ಧೆಯಲ್ಲಿ ಶ್ವೇತಾ/ಅನಿಲಕುಮಾರ ದ್ವೀತಿಯ ಸ್ಥಾನ, ರಸಪ್ರಶ್ನೇ ಸ್ಪರ್ಧೆಯಲ್ಲಿ ಆದರ್ಶ/ರಾಜು ತಂಡದವರು ದ್ವೀತಿಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿಜೇತರಾದ ವಿದ್ಯಾರ್ಥಿಗಳಿಗೆ ನಮ್ಮ ಅಭಿನಂದನೆಗಳು

ಶ್ರಿಯುತ ಬಸವರಾಜ ಪೂಜಾರಿ, ಸಹಶಿಕ್ಷಕರು
ಬೆಥನಿ ಪ್ರೌಢ ಶಾಲೆ, ಚಿತ್ತಾಪೂರ 

 

Comments powered by CComment

Home | About | NewsSitemap | Contact Us

Copyright © 2016 - www.besmangalore.org . Powered by eCreators

Contact us

Bethany educational Society®
Bethany Convent
Bendur, Mangalore-575002
D.K. Dist, Karnataka State
Tel : 0824 -2223219(O) , 2218923(R)
E-mail : [email protected]